ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
37ನಜರೇತಿನವನಾದ ಯೇಸು ಹಾದು ಹೋಗುತ್ತಿದ್ದಾ ನೆಂದು ಅವರು ಅವನಿಗೆ ಹೇಳಿದರು.
38ಆಗ ಅವನು--ಯೇಸುವೇ, ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಕೂಗಿಕೊಂಡನು.
39ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
40ಆಗ ಯೇಸು ನಿಂತುಕೊಂಡು ಅವನನ್ನು ತನ್ನ ಬಳಿಗೆ ಕರತರುವಂತೆ ಅಪ್ಪಣೆಕೊಟ್ಟನು; ಅವನು ಆತನ ಬಳಿಗೆ ಬಂದಾಗ ಆತನು ಅವನಿಗೆ--
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ