ಆಮೋಸ 5:7

ನ್ಯಾಯವನ್ನು ಮಾಚಿಪತ್ರೆಗೆ ತಿರಿಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ,

ಸಂದರ್ಭದೊಂದಿಗೆ ಓದಿ · ಆಮೋಸ 5

5ಆದರೆ ಬೇತೇಲನ್ನು ಆಶ್ರಯಿಸಬೇಡಿರಿ, ಗಿಲ್ಗಾಲಿಗೆ ಹೋಗಬೇಡಿರಿ, ಬೇರ್ಷೆಬಕ್ಕೆ ಹಾದು ಹೋಗ ಬೇಡಿರಿ, ಯಾಕಂದರೆ ಗಿಲ್ಗಾಲು ಸೆರೆಗೆ ನಿಶ್ಚಯವಾಗಿ ಹೋಗುವದು. ಬೇತೇಲು ಏನಿಲ್ಲದೆ ಹೋಗುವದು.

6ನೀವು ಕರ್ತನನ್ನು ಹುಡುಕಿ ಬದುಕಿರಿ, ಇಲ್ಲದಿದ್ದರೆ ಆತನು ಬೆಂಕಿಯಂತೆ ಯೋಸೇಫನ ಮನೆತನದಲ್ಲಿ ಪ್ರವೇಶಿಸುವನು; ಅದು ನುಂಗಿಬಿಡುವದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವದಿಲ್ಲ.

7ನ್ಯಾಯವನ್ನು ಮಾಚಿಪತ್ರೆಗೆ ತಿರಿಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ,

8ಏಳು ನಕ್ಷತ್ರಗಳನ್ನೂ ಮೃಗಶಿರವನ್ನೂ ಉಂಟು ಮಾಡಿ ಮರಣದ ನೆರಳನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲು ಮಾಡಿ ಸಮುದ್ರದ ನೀರನ್ನು ಬರಮಾಡಿ ಅವುಗಳನ್ನು ಭೂಮಿಯ ಮೇಲೆ ಸುರಿಸುವ ಕರ್ತನೆಂಬ ಹೆಸರುಳ್ಳಾತನನ್ನೇ ಹುಡು ಕಿರಿ.

9ಕೋಟೆಯ ಮೇಲೆ ಸೂರೆಮಾಡುವ ಹಾಗೆ ಸೂರೆಯನ್ನು ಬಲಿಷ್ಠರ ಮೇಲೆ ತಟ್ಟನೆ ತಂದೊಡ್ಡು ವಾತನು ಆತನೇ.

ಆಮೋಸ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी