ಯಾವವೆಂದರೆ--ಕೆಹಾತನ ಕುಟುಂಬಗಳಿಗೆ ಚೀಟು ಬಿದ್ದ ಪ್ರಕಾರ ಯೆಹೂದದ ದೇಶದಲ್ಲಿ ಹೆಬ್ರೋನ್ ಪಟ್ಟಣವೂ ಅದರ ಸುತ್ತಲಿರುವ ಉಪನಗರಗಳೂ ಅವರಿಗೆ ಕೊಡಲ್ಪಟ್ಟವು.
53ಇವನ ಮಗನು ಚಾದೋಕನು, ಇವನ ಮಗನು ಅಹಿಮಾಚನು.
54ತಮ್ಮ ಮೇರೆಗಳೊಳಗೆ ಇರುವ ತಮ್ಮ ಕೋಟೆ ಗಳಲ್ಲಿ ಆರೋನನ ಕುಮಾರರ ನಿವಾಸ ಸ್ಥಾನಗಳು
55ಯಾವವೆಂದರೆ--ಕೆಹಾತನ ಕುಟುಂಬಗಳಿಗೆ ಚೀಟು ಬಿದ್ದ ಪ್ರಕಾರ ಯೆಹೂದದ ದೇಶದಲ್ಲಿ ಹೆಬ್ರೋನ್ ಪಟ್ಟಣವೂ ಅದರ ಸುತ್ತಲಿರುವ ಉಪನಗರಗಳೂ ಅವರಿಗೆ ಕೊಡಲ್ಪಟ್ಟವು.
56ಆದರೆ ಆ ಪಟ್ಟಣದ ಹೊಲಗಳನ್ನೂ ಅದರ ಗ್ರಾಮಗಳನ್ನೂ ಯೆಪುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ