೧ ಪೂರ್ವಕಾಲವೃತ್ತಾಂತ 6:64

ಇಸ್ರಾಯೇಲಿನ ಮಕ್ಕಳು ಲೇವಿಯರಿಗೆ ಈ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೂಡಾ ಕೊಟ್ಟರು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 6

62ಗೇರ್ಷೋಮನ ಕುಮಾರರಿಗೆ ತಮ್ಮ ಕುಟುಂಬಗಳ ಪ್ರಕಾರವೇ ಇಸ್ಸಾಕಾರನ ಗೋತ್ರದಿಂದಲೂ, ಆಶೇರನ ಗೋತ್ರದಿಂದಲೂ, ನಫ್ತಾಲಿಯ ಗೋತ್ರದಿಂದಲೂ, ಬಾಷಾನಿನಲ್ಲಿರುವ ಮನಸ್ಸೆಯ ಗೋತ್ರದಿಂದಲೂ, ಹದಿಮೂರು ಪಟ್ಟಣಗಳು ಕೊಡಲ್ಪಟ್ಟಿದ್ದವು.

63ಮೆರಾ ರೀಯ ಕುಮಾರರಿಗೂ ಅವರ ಕುಟುಂಬಗಳ ಪ್ರಕಾರ ಚೀಟು ಹಾಕಿ ರೂಬೇನನ ಗೋತ್ರದಿಂದಲೂ, ಗಾದನ ಗೋತ್ರದಿಂದಲೂ, ಜೆಬೂಲೂನನ ಗೋತ್ರ ದಿಂದಲೂ, ಹನ್ನೆರಡು ಪಟ್ಟಣಗಳು ಕೊಡಲ್ಪಟ್ಟಿದ್ದವು.

64ಇಸ್ರಾಯೇಲಿನ ಮಕ್ಕಳು ಲೇವಿಯರಿಗೆ ಈ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೂಡಾ ಕೊಟ್ಟರು.

65ಅವರು ಯೆಹೂದನ ಮಕ್ಕಳ ಗೋತ್ರ ದಿಂದಲೂ, ಸಿಮೆಯೋನನ ಮಕ್ಕಳ ಗೋತ್ರ ದಿಂದಲೂ, ಬೆನ್ಯಾವಿಾನನ ಮಕ್ಕಳ ಗೋತ್ರ ದಿಂದಲೂ, ಹೆಸರಾಗಿ ಹೇಳಲ್ಪಟ್ಟ ಈ ಪಟ್ಟಣಗಳನ್ನು ಚೀಟುಗಳ ಪ್ರಕಾರ ಕೊಟ್ಟರು.

66ಕೆಹಾತನ ಕುಮಾರರ ಮಿಕ್ಕಾದ ಕುಟುಂಬಗಳಿಗೂ ಅವರ ಮೇರೆಗಳಲ್ಲಿ ಎಫ್ರಾಯಾಮನ ಗೋತ್ರದೊಳಗೆ ಪಟ್ಟಣಗಳು ದೊರೆತಿದ್ದವು.

೧ ಪೂರ್ವಕಾಲವೃತ್ತಾಂತ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी