ಅರಸನಿಂದ ಸಮಸ್ತ ಯೆಹೂದ ದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇರಿಸಲ್ಪಟ್ಟ ವರ ಹೊರತಾಗಿ ಇವರು ಅರಸನ ಬಳಿಯಲ್ಲಿ ಕಾಯುತ್ತಿದ್ದರು.
18ಇವನ ತರುವಾಯ ಯೆಹೋಜಾಬಾದನು; ಅವನ ಸಂಗಡ ಯುದ್ಧಕ್ಕೆ ಸಿದ್ಧವಾಗಿರುವ ಲಕ್ಷದ ಎಂಭತ್ತು ಸಾವಿರ ಮಂದಿಯು.
19ಅರಸನಿಂದ ಸಮಸ್ತ ಯೆಹೂದ ದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇರಿಸಲ್ಪಟ್ಟ ವರ ಹೊರತಾಗಿ ಇವರು ಅರಸನ ಬಳಿಯಲ್ಲಿ ಕಾಯುತ್ತಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ