ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ಈ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ.
12ಹೀಗೆ ಪರಸ್ಪರ ನಂಬಿಕೆಯ ಮೂಲಕ ನಾನು ನಿಮ್ಮೊಂ ದಿಗೆ ಆದರಿಸಲ್ಪಡುವೆನು.
13ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ಈ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ.
14ನಾನು ಗ್ರೀಕರಿಗೂ ಅನ್ಯಜನರಿಗೂ ಜ್ಞಾನಿಗಳಿಗೂ ಅಜ್ಞಾನಿ ಗಳಿಗೂ ಋಣಸ್ಥನಾಗಿದ್ದೇನೆ.
15ಹೀಗೆ ನಾನಾದರೋ ರೋಮ್ನಲ್ಲಿರುವ ನಿಮಗೂ ಸುವಾರ್ತೆಯನ್ನು ಸಾರಲು ಸಿದ್ಧನಾಗಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ