ದುಷ್ಟನು ತನ್ನ ದಿವಸಗಳಲ್ಲೆಲ್ಲಾ ವೇದನೆ ಪಡು ತ್ತಾನೆ; ವರುಷಗಳ ಲೆಕ್ಕವು ಬಲಾತ್ಕಾರಿಗೆ ಮರೆಯಾಗಿದೆ.
18ಜ್ಞಾನಿಗಳು ತಮ್ಮ ಹಿರಿಯರ ಕಾಲದಿಂದ ಅದನ್ನು ಮರೆ ಮಾಡದೆ ತಿಳಿಸಿದರು.
19ಅವರಿಗೆ ಮಾತ್ರ ಭೂಮಿಯು ಕೊಡಲ್ಪಟ್ಟಿತು; ಅವರ ಮಧ್ಯದಲ್ಲಿ ಪರನು ದಾಟಲಿಲ್ಲ.
20ದುಷ್ಟನು ತನ್ನ ದಿವಸಗಳಲ್ಲೆಲ್ಲಾ ವೇದನೆ ಪಡು ತ್ತಾನೆ; ವರುಷಗಳ ಲೆಕ್ಕವು ಬಲಾತ್ಕಾರಿಗೆ ಮರೆಯಾಗಿದೆ.
21ಭಯಂಕರವಾದ ಶಬ್ದ ಅವನ ಕಿವಿಗಳಲ್ಲಿ ಅದೆ; ವೃದ್ಧಿಯಲ್ಲಿರುವಾಗ ಹಾಳುಮಾಡುವವನು ಅವನ ಮೇಲೆ ಬರುತ್ತಾನೆ.
22ಕತ್ತಲೆಯೊಳಗಿಂದ ಹಿಂದಿರುಗು ತ್ತೇನೆಂದು ಅವನು ನಂಬುವದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ