ಆದಿ ಯಿಂದಲೂ ನಿನ್ನ ವಾಕ್ಯವು ಸತ್ಯವೇ; ನಿನ್ನ ನೀತಿಯ ನ್ಯಾಯವಿಧಿಗಳೆಲ್ಲಾ ನಿತ್ಯವಾಗಿವೆ.
158ನಿನ್ನ ವಾಕ್ಯವನ್ನು ಕೈಕೊಳ್ಳದ ಅಪರಾಧಿಗಳನ್ನು ನೋಡಿ ದುಃಖಪಟ್ಟಿದ್ದೇನೆ.
160ಆದಿ ಯಿಂದಲೂ ನಿನ್ನ ವಾಕ್ಯವು ಸತ್ಯವೇ; ನಿನ್ನ ನೀತಿಯ ನ್ಯಾಯವಿಧಿಗಳೆಲ್ಲಾ ನಿತ್ಯವಾಗಿವೆ.
161ಪ್ರಧಾನರು ಕಾರಣವಿಲ್ಲದೆ ನನ್ನನ್ನು ಹಿಂಸಿಸು ತ್ತಾರೆ. ನನ್ನ ಹೃದಯವು ನಿನ್ನ ವಾಕ್ಯಗಳಿಗೆ ಮಾತ್ರ ಭಯಪಡುತ್ತದೆ.
162ಬಹಳ ಕೊಳ್ಳೆಹೊಡೆದವನ ಹಾಗೆ ನಾನು ನಿನ್ನ ವಾಕ್ಯದ ನಿಮಿತ್ತ ಸಂತೋಷಪಡು ತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ