ಅದರ ಅರಸನ ತಲೆಯಮೇಲೆ ಇದ್ದ ಕಿರೀಟವನ್ನು ತೆಗೆದುಕೊಂಡನು. ಅದು ಬಂಗಾರದ್ದಾಗಿ ಒಂದು ತಲಾಂತಿನ ತೂಕವಾಗಿತ್ತು; ರತ್ನಗಳಿಂದ ಕೆತ್ತಲ್ಪಟ್ಟಿತ್ತು. ಅದು ದಾವೀದನ ತಲೆಯ ಮೇಲೆ ಇರಿಸಲ್ಪಟ್ಟಿತು. ಇದಲ್ಲದೆ ಅವನು ಆ ಪಟ್ಟಣದಿಂದ ಬಹು ಅಧಿಕವಾಗಿ ಕೊಳ್ಳೆಯನ್ನು ತಂದನು.
29ಹಾಗೆಯೇ ದಾವೀದನು ಜನ ರೆಲ್ಲರನ್ನು ಕೂಡಿಸಿಕೊಂಡು ರಬ್ಬಕ್ಕೆ ಹೋಗಿ ಅದರ ಮೇಲೆ ಯುದ್ಧಮಾಡಿ ಅದನ್ನು ತೆಗೆದುಕೊಂಡನು.
30ಅದರ ಅರಸನ ತಲೆಯಮೇಲೆ ಇದ್ದ ಕಿರೀಟವನ್ನು ತೆಗೆದುಕೊಂಡನು. ಅದು ಬಂಗಾರದ್ದಾಗಿ ಒಂದು ತಲಾಂತಿನ ತೂಕವಾಗಿತ್ತು; ರತ್ನಗಳಿಂದ ಕೆತ್ತಲ್ಪಟ್ಟಿತ್ತು. ಅದು ದಾವೀದನ ತಲೆಯ ಮೇಲೆ ಇರಿಸಲ್ಪಟ್ಟಿತು. ಇದಲ್ಲದೆ ಅವನು ಆ ಪಟ್ಟಣದಿಂದ ಬಹು ಅಧಿಕವಾಗಿ ಕೊಳ್ಳೆಯನ್ನು ತಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ