ನಿಮಗೆ ತೀರ್ಪು ಆಗದಂತೆ ನೀವೂ ತೀರ್ಪು ಮಾಡಬೇಡಿರಿ.
1ನಿಮಗೆ ತೀರ್ಪು ಆಗದಂತೆ ನೀವೂ ತೀರ್ಪು ಮಾಡಬೇಡಿರಿ.
2ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
3ಮತ್ತು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ನೀನು ಯಾಕೆ ನೋಡುತ್ತೀ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ