ರೋಮಾಪುರದವರಿಗೆ 8:22

ಹಿಗೆ ಸರ್ವಸೃಷ್ಟಿಯು ಇಂದಿನ ವರೆಗೂ ನರಳುತ್ತಾ ಪ್ರಸವವೇದನೆ ಪಡುತ್ತದೆಯೆಂದು ನಾವು ಬಲ್ಲೆವು.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 8

20ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ.

21ಸೃಷ್ಟಿಯು ತಾನೇ ದೇವರ ಮಕ್ಕಳ ಮಹಿಮೆಯ ಸ್ವಾತಂತ್ರ್ಯತೆಯಲ್ಲಿ ಸೇರುವಂತೆ ನಾಶನದ ದಾಸತ್ವದಿಂದ ಬಿಡುಗಡೆ ಹೊಂದುವದು.

22ಹಿಗೆ ಸರ್ವಸೃಷ್ಟಿಯು ಇಂದಿನ ವರೆಗೂ ನರಳುತ್ತಾ ಪ್ರಸವವೇದನೆ ಪಡುತ್ತದೆಯೆಂದು ನಾವು ಬಲ್ಲೆವು.

23ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.

24ನಾವು ನಿರೀಕ್ಷೆಯಿಂದ ರಕ್ಷಣೆಯನ್ನು ಹೊಂದುವವ ರಾಗಿದ್ದೇವೆ; ಕಾಣುವಂಥ ನಿರೀಕ್ಷೆಯು ನಿರೀಕ್ಷೆಯಲ್ಲ; ಒಬ್ಬನು ಎದುರು ನೋಡುವದು ಪ್ರತ್ಯಕ್ಷವಾಗಿದ್ದರೆ ಇನ್ನು ನಿರೀಕ್ಷಿಸುವದು ಯಾಕೆ?

ರೋಮಾಪುರದವರಿಗೆ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी