ಮಂಜೂಷವು ಕಿರ್ಯತ್ಯಾರೀಮಿನಲ್ಲಿ ಬಂದು ಬಹಳ ದಿವಸಗಳು ಅಂದರೆ ಇಪ್ಪತ್ತು ವರುಷ ಇದ್ದಾಗ ಇಸ್ರಾಯೇಲ್ ಮನೆತನದವರೆಲ್ಲರು ಕರ್ತನಿಗೋ ಸ್ಕರ ಗೋಳಾಡುತ್ತಿದ್ದರು.
2ಮಂಜೂಷವು ಕಿರ್ಯತ್ಯಾರೀಮಿನಲ್ಲಿ ಬಂದು ಬಹಳ ದಿವಸಗಳು ಅಂದರೆ ಇಪ್ಪತ್ತು ವರುಷ ಇದ್ದಾಗ ಇಸ್ರಾಯೇಲ್ ಮನೆತನದವರೆಲ್ಲರು ಕರ್ತನಿಗೋ ಸ್ಕರ ಗೋಳಾಡುತ್ತಿದ್ದರು.
4ಆಗ ಇಸ್ರಾಯೇಲ್ ಮಕ್ಕಳು ಬಾಳನ್ನೂ ಅಷ್ಟೋರೆತ್‌ನ್ನೂ ತೆಗೆದುಹಾಕಿ ಕರ್ತ ನೊಬ್ಬನನ್ನೇ ಸೇವಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ