೨ ಕೊರಿಂಥದವರಿಗೆ 10:9

ಪತ್ರಿಕೆಗಳಿಂದ ನಿಮ್ಮನ್ನು ಹೆದರಿಸುವವನಾಗಿ ಕಾಣಿಸಿಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ.

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 10

7ನೀವು ಹೊರಗಿನ ತೋರಿಕೆಗಳನ್ನೇ ನೋಡು ತ್ತೀರೋ? ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ನಂಬಿಕೊಂಡರೆ ಅವನು ತಿರಿಗಿ ಆಲೋಚನೆ ಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ಆಲೋಚಿಸಲಿ.

8ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ನಾಚಿಕಪಡುವದಿಲ್ಲ; ಆದರೆ ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಭಕ್ತವೃದ್ಧಿಗಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು.

9ಪತ್ರಿಕೆಗಳಿಂದ ನಿಮ್ಮನ್ನು ಹೆದರಿಸುವವನಾಗಿ ಕಾಣಿಸಿಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ.

10ಅವರು--ಅವನ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆಬಾರದ್ದು ಎಂದು ಅನ್ನುತ್ತಾರೆ.

11ಅಂಥವರು, ನಾವು ದೂರದಲ್ಲಿರುವಾಗ ಪತ್ರಿಕೆಗಳ ಮೂಲಕ ಮಾತಿನಲ್ಲಿ ಎಂಥವರಾಗಿದ್ದೇವೋ ಹತ್ತಿರ ದಲ್ಲಿರುವಾಗ ಕಾರ್ಯದಲ್ಲಿಯೂ ಅಂಥವರಾಗಿಯೇ ಇರುವೆವೆಂದು ತಿಳುಕೊಳ್ಳಲಿ.

೨ ಕೊರಿಂಥದವರಿಗೆ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी