ಹೃದಯದಲ್ಲಿ ಕಪಟ ಇರು ವವರು ಕೋಪವನ್ನು ಕೂಡಿಸುತ್ತಾರೆ. ಆತನು ಅವರನ್ನು ಬಂಧಿಸಿದರೆ ಅವರು ಮೊರೆಯಿಡುವದಿಲ್ಲ.
11ಅವರು ವಿಧೇಯರಾಗಿ ಸೇವಿಸಿದರೆ ತಮ್ಮ ದಿವಸಗಳನ್ನು ಅಭಿವೃದ್ಧಿಯಲ್ಲಿಯೂ ವರುಷ ಗಳನ್ನು ಸುಖದಲ್ಲಿಯೂ ಪೂರೈಸುವರು.
12ಅವರು ವಿಧೇಯರಾಗದಿದ್ದರೆ ಕತ್ತಿಯಿಂದ ನಾಶವಾಗುವರು; ತಿಳಿಯದೆ ಸಾಯುವರು.
13ಹೃದಯದಲ್ಲಿ ಕಪಟ ಇರು ವವರು ಕೋಪವನ್ನು ಕೂಡಿಸುತ್ತಾರೆ. ಆತನು ಅವರನ್ನು ಬಂಧಿಸಿದರೆ ಅವರು ಮೊರೆಯಿಡುವದಿಲ್ಲ.
14ಯೌವ ನದಲ್ಲಿ ಅವರು ಸಾಯುತ್ತಾರೆ. ಅವರ ಜೀವವು ಅಪವಿ ತ್ರರ ಮಧ್ಯದಲ್ಲಿ ಇದೆ.
15ಬಡವನನ್ನು ಆತನು ಕಷ್ಟದ ಸ್ಥಿತಿಯಿಂದ ತಪ್ಪಿಸುತ್ತಾನೆ. ಬಾಧೆಯಲ್ಲಿ ಅವರ ಕಿವಿ ಯನ್ನು ತೆರೆಯುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ