ದಂತದ ಮಂಚಗಳ ಮೇಲೆ ಮಲಗಿಕೊಳ್ಳು ತ್ತಾರೆ; ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿ ಕೊಳ್ಳುತ್ತಾರೆ; ಮಂದೆಯೊಳಗಿಂದ ಕುರಿಮರಿಗಳನ್ನು, ಹಟ್ಟಿಯ ಮಂದೆಯೊಳಗಿಂದ ಕರುಗಳನ್ನು ತಿನ್ನುತ್ತಾರೆ.
3ನೀವು ಕೆಟ್ಟ ದಿನವನ್ನು ದೂರಮಾಡಿ ಕೊಂಡು ಬಲಾತ್ಕಾರದ ಪೀಠವನ್ನು ಹತ್ತಿರ ಮಾಡಿಕೊ ಳ್ಳುತ್ತೀರಿ.
4ದಂತದ ಮಂಚಗಳ ಮೇಲೆ ಮಲಗಿಕೊಳ್ಳು ತ್ತಾರೆ; ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿ ಕೊಳ್ಳುತ್ತಾರೆ; ಮಂದೆಯೊಳಗಿಂದ ಕುರಿಮರಿಗಳನ್ನು, ಹಟ್ಟಿಯ ಮಂದೆಯೊಳಗಿಂದ ಕರುಗಳನ್ನು ತಿನ್ನುತ್ತಾರೆ.
5ವೀಣೆಯ ಸ್ವರಕ್ಕೆ ಹಾಡುತ್ತಾರೆ; ದಾವೀದನ ಹಾಗೆ ತಮಗೆ ತಾವೇ ಗಾನ ವಾದ್ಯಗಳನ್ನು ಕಲ್ಪಿಸಿಕೊಳ್ಳು ತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ