ಅಪೊಸ್ತಲರ ಕೃತ್ಯಗಳು 13:37

ಆದರೆ ದೇವರು ಎಬ್ಬಿಸಿದಾತನು ಕೊಳೆಯುವ ಅವಸ್ಥೆಯನ್ನು ನೋಡಲೇ ಇಲ್ಲ.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 13

35ಅದಕ್ಕನುಸಾರವಾಗಿ ಆತನು--ನೀನು ನಿನ್ನ ಪರಿ ಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿ ಸುವದಿಲ್ಲವೆಂದು ಬೇರೊಂದು ಕೀರ್ತನೆಯಲ್ಲಿಯೂ ಹೇಳುತ್ತಾನೆ.

36ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.

37ಆದರೆ ದೇವರು ಎಬ್ಬಿಸಿದಾತನು ಕೊಳೆಯುವ ಅವಸ್ಥೆಯನ್ನು ನೋಡಲೇ ಇಲ್ಲ.

38ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ

39ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.

ಅಪೊಸ್ತಲರ ಕೃತ್ಯಗಳು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी