ಪುರುಷನ ಹಾಗೆ ನಡುವನ್ನು ಕಟ್ಟಿಕೋ; ನಾನು ನಿನ್ನನ್ನು ಕೇಳುವೆನು; ನೀನು ನನಗೆ ಉತ್ತರ ಕೊಡು.
1ಆಗ ಕರ್ತನು ಯೋಬನಿಗೆ ಬಿರುಗಾಳಿ ಯೊಳಗಿಂದ ಉತ್ತರ ಕೊಟ್ಟು--
2ತಿಳು ವಳಿಕೆ ಇಲ್ಲದ ಮಾತುಗಳಿಂದ ಆಲೋಚನೆಯನ್ನು ಕತ್ತಲಾಗಿ ಮಾಡುವ ಇವನಾರು?
3ಪುರುಷನ ಹಾಗೆ ನಡುವನ್ನು ಕಟ್ಟಿಕೋ; ನಾನು ನಿನ್ನನ್ನು ಕೇಳುವೆನು; ನೀನು ನನಗೆ ಉತ್ತರ ಕೊಡು.
4ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು.
5ನಿನಗೆ ತಿಳಿದಿದ್ದರೆ ಅದರ ಅಳತೆಗಳನ್ನು ಹಾಕಿದ ವನಾರು? ಇಲ್ಲವೆ ಅದರ ಮೇಲೆ ಗೆರೆಯನ್ನೆಳೆದವರು ಯಾರು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ