ಕೀರ್ತನೆಗಳು 32:6

ಇದಕ್ಕೋಸ್ಕರ ಭಕ್ತರೆಲ್ಲರು ನಿನ್ನನ್ನು ಕಂಡುಕೊಳ್ಳುವ ಕಾಲದಲ್ಲಿ ನಿನಗೆ ಪ್ರಾರ್ಥನೆ ಮಾಡುವರು; ನಿಶ್ಚಯವಾಗಿ ಬಹಳ ನೀರಿನ ಪ್ರವಾಹ ಗಳು ಅವನ ಸವಿಾಪಕ್ಕೆ ಬರುವದಿಲ್ಲ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 32

4ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ.

5ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ.

6ಇದಕ್ಕೋಸ್ಕರ ಭಕ್ತರೆಲ್ಲರು ನಿನ್ನನ್ನು ಕಂಡುಕೊಳ್ಳುವ ಕಾಲದಲ್ಲಿ ನಿನಗೆ ಪ್ರಾರ್ಥನೆ ಮಾಡುವರು; ನಿಶ್ಚಯವಾಗಿ ಬಹಳ ನೀರಿನ ಪ್ರವಾಹ ಗಳು ಅವನ ಸವಿಾಪಕ್ಕೆ ಬರುವದಿಲ್ಲ.

7ನೀನು ನನ್ನ ಮರೆಯು; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀ; ಬಿಡುಗಡೆಯ ಹಾಡುಗಳಿಂದ ನನ್ನನ್ನು ಆವರಿಸಿ ಕೊಳ್ಳುತ್ತೀ ಸೆಲಾ.

8ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು.

ಕೀರ್ತನೆಗಳು 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी