ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು.
4ಆ ತಾಳ್ಮೆಯು ಸಿದ್ದಿಗೆ ಬಂದಾಗ ನೀವು ಸಂಪೂರ್ಣರೂ ಸಿದ್ಧವಾದವರೂ ಯಾವದರ ಲ್ಲಿಯೂ ಕಡಿಮೆಯಿಲ್ಲದವರೂ ಆಗಿರುವಿರಿ.
6ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ