ಕೆಡುಕನ ಮಾರ್ಗದಿಂದ ಮೂರ್ಖನ ಮಾತುಗಳಿಂದ
10ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿ ಸಿದಾಗ ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಅಂದವಾಗಿರು ವದು.
11ವಿವೇಕವು ನಿನ್ನನ್ನು ಭದ್ರವಾಗಿ ಕಾಯುತ್ತದೆ; ತಿಳುವಳಿಕೆಯು ನಿನ್ನನ್ನು ಕಾಪಾಡುವದು;
12ಕೆಡುಕನ ಮಾರ್ಗದಿಂದ ಮೂರ್ಖನ ಮಾತುಗಳಿಂದ
13ಕತ್ತ ಲೆಯ ಮಾರ್ಗಗಳಲ್ಲಿ ನಡೆಯುವದಕ್ಕೆ ಯಥಾರ್ಥ ತೆಯ ದಾರಿಗಳನ್ನು ತೊರೆದುಬಿಡುವದರಿಂದ
14ಕೆಟ್ಟ ದ್ದನ್ನು ಮಾಡುವದಕ್ಕೆ ಸಂತೋಷಿಸಿ ದುಷ್ಟರ ಮೂರ್ಖ ತನದಲ್ಲಿ ಆನಂದಿಸುವದರಿಂದ ನಿನ್ನನ್ನು ತಪ್ಪಿಸುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ