ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.
19ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂದೂ ಲೋಕವೆಲ್ಲವು ಕೆಟ್ಟತನದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.
20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.
21ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ