ಭೂಮಿ ಯೆಲ್ಲಾ ಕರ್ತನಿಗೆ ಭಯಪಡಲಿ; ಭೂಲೋಕ ನಿವಾಸಿ ಗಳೆಲ್ಲರು ಆತನಿಗೆ ಹೆದರಲಿ.
6ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
7ಆತನು ಸಮು ದ್ರದ ನೀರುಗಳನ್ನು ರಾಶಿಯಾಗಿ ಕೂಡಿಸುತ್ತಾನೆ; ಆಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾನೆ.
8ಭೂಮಿ ಯೆಲ್ಲಾ ಕರ್ತನಿಗೆ ಭಯಪಡಲಿ; ಭೂಲೋಕ ನಿವಾಸಿ ಗಳೆಲ್ಲರು ಆತನಿಗೆ ಹೆದರಲಿ.
9ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.
10ಕರ್ತನು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವನು; ಜನರ ಕಲ್ಪನೆಗಳನ್ನು ನಿಷ್ಫಲಮಾಡು ತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ