ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ.
11ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.
13ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ.
14ದೇಹವು ಒಂದೇ ಅಂಗವಲ್ಲ, ಆದರೆ ಅದು ಅನೇಕ ಅಂಗಗಳುಳ್ಳದ್ದಾಗಿದೆ.
15ಕಾಲು--ನಾನು ಕೈಯಲ್ಲದ ಕಾರಣ ದೇಹಕ್ಕೆ ಸೇರಲಿಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ