ಲೂಕನು 18:9

ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸ ವನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ ಈ ಸಾಮ್ಯವನ್ನು ಹೇಳಿದನು.

ಸಂದರ್ಭದೊಂದಿಗೆ ಓದಿ · ಲೂಕನು 18

7ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?

8ಆತನು ಬೇಗನೆ ಅವರಿಗೆ ನ್ಯಾಯ ತೀರಿಸುವನೆಂದು ನಾನು ನಿಮಗೆ ಹೇಳುತ್ತೇನೆ. ಆದಾಗ್ಯೂ ಮನುಷ್ಯಕುಮಾರನು ಬಂದಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣುವನೋ ಅಂದನು.

9ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸ ವನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ ಈ ಸಾಮ್ಯವನ್ನು ಹೇಳಿದನು.

10ಇಬ್ಬರು ಪ್ರಾರ್ಥನೆ ಮಾಡುವದಕ್ಕೆ ದೇವಾಲಯದೊಳಗೆ ಹೋದರು; ಒಬ್ಬನು ಫರಿಸಾಯನು, ಮತ್ತೊಬ್ಬನು ಸುಂಕದವನು.

11ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.

ಲೂಕನು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी