ಎಜ್ರನು 1:1

ಯೆರೆವಿಾಯನ ಮುಖಾಂತರ ಕರ್ತನು ಹೇಳಿದ ವಾಕ್ಯವು ಈಡೇರುವ ಹಾಗೆ ಪಾರಸಿಯ ಅರಸನಾದ ಕೋರೆಷನ ಮೊದಲನೇ ವರುಷದಲ್ಲಿ ಕರ್ತನು ಪಾರಸಿಯ ಅರಸನಾದ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲಿ ಎಲ್ಲೆಲ್ಲಿಯೂ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇನಂದರೆ--

ಸಂದರ್ಭದೊಂದಿಗೆ ಓದಿ · ಎಜ್ರನು 1

1ಯೆರೆವಿಾಯನ ಮುಖಾಂತರ ಕರ್ತನು ಹೇಳಿದ ವಾಕ್ಯವು ಈಡೇರುವ ಹಾಗೆ ಪಾರಸಿಯ ಅರಸನಾದ ಕೋರೆಷನ ಮೊದಲನೇ ವರುಷದಲ್ಲಿ ಕರ್ತನು ಪಾರಸಿಯ ಅರಸನಾದ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲಿ ಎಲ್ಲೆಲ್ಲಿಯೂ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇನಂದರೆ--

2ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ.

3ಆತನ ಸಮಸ್ತ ಜನರಾದ ನಿಮ್ಮೊಳಗೆ ಯಾರಿದ್ದೀರಿ? ಅವನ ಸಂಗಡ ಅವನ ದೇವರು ಇರಲಿ. ಅವನು ಯೆಹೂದದಲ್ಲಿ ರುವ ಯೆರೂಸಲೇಮಿಗೆ ಹೋಗಲಿ. ಯೆರೂಸಲೇಮಿನಲ್ಲಿರುವ ಇಸ್ರಾಯೇಲಿನ ದೇವರಾದ ಕರ್ತನ ಆಲಯವನ್ನು ಕಟ್ಟಲಿ (ಆತನೇ ದೇವರು).

ಎಜ್ರನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी