ತಾನು ಅಪೇಕ್ಷೆ ಪಟ್ಟದ್ದ ರಲ್ಲಿ ಯಾವದೂ ತನ್ನ ಪ್ರಾಣಕ್ಕೆ ಕೊರತೆಯಾಗದಂತೆ ದೇವರು ತನಗೆ ಅನುಗ್ರಹಿಸಿದ ಧನವೂ ಐಶ್ವರ್ಯವೂ ಸನ್ಮಾನವೂ ಇರುವ ಮನುಷ್ಯನಿಗೆ ಅದನ್ನು ಅನುಭವಿಸು ವಂತೆ ಆತನು ಸಾಮರ್ಥ್ಯವನ್ನು ಕೊಡುವದಿಲ್ಲ; ಆದರೆ ಪರನು ಅದನ್ನು ಅನುಭವಿಸುತ್ತಾನೆ; ಇದು ವ್ಯರ್ಥವೂ ಕೆಟ್ಟರೋಗವೂ ಆಗಿದೆ.
1ಸೂರ್ಯನ ಕೆಳಗೆ ಇರುವ ಒಂದು ಕೇಡನ್ನು ನಾನು ಕಂಡೆನು; ಅದು ಮನುಷ್ಯರೊ ಳಗೆ ಸಾಧಾರಣವಾಗಿದೆ.
2ತಾನು ಅಪೇಕ್ಷೆ ಪಟ್ಟದ್ದ ರಲ್ಲಿ ಯಾವದೂ ತನ್ನ ಪ್ರಾಣಕ್ಕೆ ಕೊರತೆಯಾಗದಂತೆ ದೇವರು ತನಗೆ ಅನುಗ್ರಹಿಸಿದ ಧನವೂ ಐಶ್ವರ್ಯವೂ ಸನ್ಮಾನವೂ ಇರುವ ಮನುಷ್ಯನಿಗೆ ಅದನ್ನು ಅನುಭವಿಸು ವಂತೆ ಆತನು ಸಾಮರ್ಥ್ಯವನ್ನು ಕೊಡುವದಿಲ್ಲ; ಆದರೆ ಪರನು ಅದನ್ನು ಅನುಭವಿಸುತ್ತಾನೆ; ಇದು ವ್ಯರ್ಥವೂ ಕೆಟ್ಟರೋಗವೂ ಆಗಿದೆ.
4ಅವನು ವ್ಯರ್ಥದಿಂದ ಬಂದು ಕತ್ತಲೆಯಲ್ಲಿ ಹೊರಟು ಹೋಗು ತ್ತಾನೆ; ಅವನ ಹೆಸರು ಕತ್ತಲೆಯಿಂದ ಮುಚ್ಚಲ್ಪಡುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ