ರುಚಿ ಇಲ್ಲದ್ದನ್ನು ಉಪ್ಪಿಲ್ಲದೆ ತಿನ್ನುವದಕ್ಕಾಗುತ್ತದೋ? ಇಲ್ಲವೆ ಕೋಳಿ ಮೊಟ್ಟೆಯ ಲೋಳೆಯಲ್ಲಿ ರುಚಿ ಯುಂಟೋ?
5ಹುಲ್ಲು ಇದ್ದಲ್ಲಿ ಕಾಡು ಕತ್ತೆಯು ಕೂಗುವದೋ? ಇಲ್ಲವೆ ಮೇವು ಇದ್ದಲ್ಲಿ ಎತ್ತು ಅರಚುತ್ತದೋ?
6ರುಚಿ ಇಲ್ಲದ್ದನ್ನು ಉಪ್ಪಿಲ್ಲದೆ ತಿನ್ನುವದಕ್ಕಾಗುತ್ತದೋ? ಇಲ್ಲವೆ ಕೋಳಿ ಮೊಟ್ಟೆಯ ಲೋಳೆಯಲ್ಲಿ ರುಚಿ ಯುಂಟೋ?
7ನನ್ನ ಪ್ರಾಣವು ಮುಟ್ಟಲೊಲ್ಲದೆ ಇರು ವಂಥವುಗಳೇ ನನ್ನ ದುಃಖದ ಆಹಾರದ ಹಾಗೆ ಇವೆ.
8ನನ್ನ ವಿಜ್ಞಾಪನೆಯನ್ನು ದೇವರು ಲಾಲಿಸಿ, ನಾನು ನಿರೀಕ್ಷಿಸಿದ್ದನ್ನು ಆತನು ಕೊಟ್ಟರೆ ಲೇಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ