ಅಜ್ಗಾದನ ಮಕ್ಕಳು--ಸಾವಿರದ ಇನ್ನೂರ ಇಪ್ಪತ್ತೆರಡು ಮಂದಿಯು.
10ಬಾನೀಯ ಮಕ್ಕಳು--ಆರು ನೂರ ನಾಲ್ವತ್ತೆರಡು ಮಂದಿಯು.
11ಬೇಬೈಯ ಮಕ್ಕಳು--ಆರುನೂರ ಇಪ್ಪತ್ತು ಮೂರು ಮಂದಿಯು.
12ಅಜ್ಗಾದನ ಮಕ್ಕಳು--ಸಾವಿರದ ಇನ್ನೂರ ಇಪ್ಪತ್ತೆರಡು ಮಂದಿಯು.
13ಅದೋನೀಕಾಮನ ಮಕ್ಕಳು--ಆರು ನೂರ ಅರುವತ್ತಾರು ಮಂದಿಯು.
14ಬಿಗ್ವೈಯನ ಮಕ್ಕಳು--ಎರಡು ಸಾವಿರದ ಐವತ್ತಾರು ಮಂದಿಯು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ