ತನ್ನ ಮಗನನ್ನು ಸತ್ತವರೊಳಗಿಂದಲೂ ದೇವರು ಎಬ್ಬಿಸ ಸಮರ್ಥನಾಗಿದ್ದಾನೆಂದು ಎಣಿಸಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಉಪಮಾನವಾಗಿ ಹೊಂದಿದನು.
18ಅವನ ವಿಷಯದಲ್ಲಿ ಇಸಾಕ ನಲ್ಲಿಯೇ ನಿನ್ನ ಸಂತತಿ ಕರೆಯಲ್ಪಡುವದೆಂದು ಹೇಳ ಲ್ಪಟ್ಟಿತು.
19ತನ್ನ ಮಗನನ್ನು ಸತ್ತವರೊಳಗಿಂದಲೂ ದೇವರು ಎಬ್ಬಿಸ ಸಮರ್ಥನಾಗಿದ್ದಾನೆಂದು ಎಣಿಸಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಉಪಮಾನವಾಗಿ ಹೊಂದಿದನು.
20ನಂಬಿಕೆಯಿಂದಲೇ ಇಸಾಕನು ಮುಂದೆ ಬರ ಬೇಕಾದವುಗಳ ವಿಷಯದಲ್ಲಿ ಯಾಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ