ಯೆಶಾಯ 34:9

ಪ್ರವಾಹಗಳು ಇಳಿಜಾರಾಗಿ ಮಾರ್ಪಡುವದೂ; ಅದರ ದೂಳು ಗಂಧಕವಾಗುವದು; ದೇಶವು ಉರಿ ಯುವ ಇಳಿಜಾರು ಪ್ರದೇಶವಾಗುವದು.

ಸಂದರ್ಭದೊಂದಿಗೆ ಓದಿ · ಯೆಶಾಯ 34

7ಕಾಡು ಕೋಣಗಳು ಅವುಗಳ ಸಂಗಡಲೂ ಎತ್ತುಗಳು ಹೋರಿ ಗಳ ಸಂಗಡಲೂ ಬೀಳುವವು; ಅವರ ದೇಶವು ರಕ್ತ ದಿಂದ ನೆನೆಯುವದು, ಅವರ ಧೂಳು ಕೊಬ್ಬಿನಿಂದ ಪುಷ್ಟಿಯಾಗುವದು--

8ಏಕಂದರೆ ಅದು ಕರ್ತನು ಮುಯ್ಯಿ ತೀರಿಸುವ ದಿನವಾಗಿದೆ; ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ.

9ಪ್ರವಾಹಗಳು ಇಳಿಜಾರಾಗಿ ಮಾರ್ಪಡುವದೂ; ಅದರ ದೂಳು ಗಂಧಕವಾಗುವದು; ದೇಶವು ಉರಿ ಯುವ ಇಳಿಜಾರು ಪ್ರದೇಶವಾಗುವದು.

10ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರು ವದಿಲ್ಲ; ಅದರ ಹೊಗೆಯು ನಿರಂತರವಾಗಿ ಏಳುತ್ತಿರು ವದು; ಅದು ತಲತಲಾಂತರಕ್ಕೂ ಹಾಳಾಗಿ ಬಿದ್ದಿರು ವದು; ಅದನ್ನು ಎಂದೆಂದಿಗೂ ಯಾರೂ ಹಾದು ಹೋಗರು.

11ಆದರೆ ಬಕ ಪಕ್ಷಿಯು ಮತ್ತು ಮುಳ್ಳು ಹಂದಿಯು ಅದನ್ನು ಆವರಿಸಿಕೊಳ್ಳುವವು; ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವವು; ಗಲಿಬಿಲಿ ಯೆಂಬ ನೂಲನ್ನು ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು.

ಯೆಶಾಯ 34 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी