ಅವನು ನನಗೆ--ಇವು ಏನೆಂದು ಅರಿಯು ವದಿಲ್ಲವೋ ಅಂದನು.
11ಆಗ ನಾನು ಉತ್ತರ ಕೊಟ್ಟು ಅವನಿಗೆ--ದೀಪಸ್ತಂಭದ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ಇರುವ ಈ ಎರಡು ಇಪ್ಪೇಮರಗಳು ಏನು ಅಂದೆನು.
12ನಾನು ಎರಡನೇ ಸಾರಿ ಉತ್ತರ ಕೊಟ್ಟು ಅವನಿಗೆ--ಎರಡು ಚಿನ್ನದ ನಾಳಗಳಿಂದ ಚಿನ್ನದಂಥಹ ಎಣ್ಣೆಯನ್ನು ತಮ್ಮೊಳ ಗಿಂದ ಸುರಿಯುವ ಈ ಎರಡು ಇಪ್ಪೇ ಕೊಂಬೆಗಳು ಏನು ಅಂದೆನು.
13ಅವನು ನನಗೆ--ಇವು ಏನೆಂದು ಅರಿಯು ವದಿಲ್ಲವೋ ಅಂದನು.
14ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು--ಸಮಸ್ತ ಭೂಮಿಯ ಕರ್ತನ ಬಳಿಯಲ್ಲಿ ನಿಲ್ಲುವ ಇಬ್ಬರು ಅಭಿಷೇಕಿಸಲ್ಪಟ್ಟವರು ಇವರೇ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ