ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ--
36ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.
37ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ--
39ಜನಸಮೂಹದೊಳಗಿಂದ ಕೆಲವು ಫರಿಸಾಯರು ಆತನಿಗೆ--ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ