ಯೋಬನು 16:9

ಆತನು ತನ್ನ ಕೋಪದಲ್ಲಿ ನನ್ನನ್ನು ಹರಿದುಬಿಡುತ್ತಾನೆ; ನನ್ನನ್ನು ಹಗೆಮಾಡುತ್ತಾನೆ. ತನ್ನ ಹಲ್ಲುಗಳನ್ನು ನನ್ನ ಮೇಲೆ ಕಡಿಯುತ್ತಾನೆ; ನನ್ನ ವೈರಿಯು ತನ್ನ ಕಣ್ಣುಗಳನ್ನು ನನ್ನ ಮೇಲೆ ಮಸೆಯುತ್ತಾನೆ.

ಸಂದರ್ಭದೊಂದಿಗೆ ಓದಿ · ಯೋಬನು 16

7ಆತನು ಈಗ ನನ್ನನ್ನು ದಣಿಸಿದ್ದಾನೆ; ನನ್ನ ಜೊತೆಯವರನ್ನೆಲ್ಲಾ ನೀನು ಹಾಳುಮಾಡಿದಿ.

8ನನ್ನನ್ನು ಸುಕ್ಕುಗಳಿಂದ ತುಂಬಿಸಿದ್ದೀ; ಅವು ನನಗೆ ವಿರೋಧವಾಗಿ ಸಾಕ್ಷಿಯಾದವು; ನನ್ನ ಬಡಕಲತನವು ನನ್ನಲ್ಲಿ ಎದ್ದು ನನ್ನ ಮುಖದ ಎದುರು ಸಾಕ್ಷಿಕೊಡುತ್ತವೆ.

9ಆತನು ತನ್ನ ಕೋಪದಲ್ಲಿ ನನ್ನನ್ನು ಹರಿದುಬಿಡುತ್ತಾನೆ; ನನ್ನನ್ನು ಹಗೆಮಾಡುತ್ತಾನೆ. ತನ್ನ ಹಲ್ಲುಗಳನ್ನು ನನ್ನ ಮೇಲೆ ಕಡಿಯುತ್ತಾನೆ; ನನ್ನ ವೈರಿಯು ತನ್ನ ಕಣ್ಣುಗಳನ್ನು ನನ್ನ ಮೇಲೆ ಮಸೆಯುತ್ತಾನೆ.

10ನನ್ನ ಮೇಲೆ ತಮ್ಮ ಬಾಯಿ ತೆರೆಯುತ್ತಾರೆ; ನಿಂದೆಗಾಗಿ ನನ್ನ ಕೆನ್ನೆಗಳನ್ನು ಬಡಿಯುತ್ತಾರೆ. ಏಕವಾಗಿ ನನ್ನ ಮೇಲೆ ಕೂಡಿಕೊಳ್ಳುತ್ತಾರೆ.

11ದೇವರು ನನ್ನನ್ನು ಭಕ್ತಿಹೀನರಿಗೆ ಒಪ್ಪಿಸುತ್ತಾನೆ. ದುಷ್ಟರ ಕೈಗೆ ನನ್ನನ್ನು ಕೊಟ್ಟುಬಿಡುತ್ತಾನೆ.

ಯೋಬನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी