ನ್ಯಾಯಸ್ಥಾಪಕರು 4:7

ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನಿನ ಬಳಿಗೆ ಬರಮಾಡಿ ಅವನನ್ನು ನಿನ್ನ ಕೈ ಯಲ್ಲಿ ಒಪ್ಪಿಸಿಕೊಡುವೆನು ಅಂದಳು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 4

5ಅವಳು ರಾಮಕ್ಕೂ ಬೇತೇಲಿಗೂ ಮಧ್ಯ ಎಫ್ರಾಯಾಮ್‌ ಬೆಟ್ಟದಲ್ಲಿ ಖರ್ಜೂರದ ಮರದ ಕೆಳಗೆ ವಾಸಿಸಿದ್ದಳು. ಇಸ್ರಾಯೇಲ್‌ ಮಕ್ಕಳು ಅವಳ ಬಳಿಗೆ ನ್ಯಾಯತೀರ್ವಿಕೆಗೋಸ್ಕರ ಹೋಗುತ್ತಿದ್ದರು.

6ಅವಳು ಕೆದೆಷ್‌ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್‌ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್‌ ಬೆಟ್ಟಕ್ಕೆ ಹೋಗು.

7ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನಿನ ಬಳಿಗೆ ಬರಮಾಡಿ ಅವನನ್ನು ನಿನ್ನ ಕೈ ಯಲ್ಲಿ ಒಪ್ಪಿಸಿಕೊಡುವೆನು ಅಂದಳು.

8ಬಾರಾಕನು ಅವಳಿಗೆ--ನೀನು ನನ್ನ ಸಂಗಡ ಬಂದರೆ ನಾನು ಹೋಗುವೆನು; ನೀನು ನನ್ನ ಸಂಗಡ ಬಾರದೆ ಇದ್ದರೆ ನಾನು ಹೋಗುವದಿಲ್ಲ ಅಂದನು.

9ಅದಕ್ಕವಳುನಾನು ನಿನ್ನ ಸಂಗಡ ನಿಶ್ಚಯವಾಗಿ ಬರುವೆನು; ಆದರೆ ನೀನು ಹೋಗುವ ಪ್ರಯಾಣದಿಂದ ಉಂಟಾಗುವ ಘನವು ನಿನ್ನದಾಗಿರುವದಿಲ್ಲ; ಕರ್ತನು ಒಬ್ಬ ಸ್ತ್ರೀಯ ಕೈಗೆ ಸೀಸೆರನನ್ನು ಮಾರಿಬಿಡುವನು ಎಂದು ಹೇಳಿ ದಳು. ದೆಬೋರಳು ಎದ್ದು ಬಾರಾಕನ ಕೂಡ ಕೆದೆಷಿಗೆ ಹೋದಳು.

ನ್ಯಾಯಸ್ಥಾಪಕರು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी