ಯೆರೆಮಿಯ 19:15

ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 19

13ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪಸುಟ್ಟು ಬೇರೆ ದೇವರುಗಳಿಗೆ ಪಾನದ ಅರ್ಪಣೆ ಗಳನ್ನು ಹೊಯ್ದಿದ್ದಾರೋ ಆ ಎಲ್ಲಾ ಮನೆಗಳ ನಿಮಿತ್ತ ವಾಗಿ ಯೆರೂಸಲೇಮಿನ ಮನೆಗಳೂ ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವವು.

14ಆಗ ಕರ್ತನು ಯೆರೆವಿಾಯನನ್ನು ಪ್ರವಾದಿಸು ವದಕ್ಕೆ ಕಳುಹಿಸಿದ ತೋಫೆತಿನಿಂದ ಬಂದು ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಜನರಿಗೆಲ್ಲಾ ಹೇಳಿದ್ದೇನಂದರೆ--

15ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.

ಯೆರೆಮಿಯ 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी