ಲೂಕನು 13:24

ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.

ಸಂದರ್ಭದೊಂದಿಗೆ ಓದಿ · ಲೂಕನು 13

22ಆತನು ಪಟ್ಟಣಗಳನ್ನೂ ಹಳ್ಳಿಗಳನ್ನೂ ಹಾದು, ಬೋಧಿಸುತ್ತಾ ಯೆರೂಸಲೇಮಿನ ಕಡೆಗೆ ಪ್ರಯಾಣ ಮಾಡಿದನು.

23ಆಗ ಒಬ್ಬನು ಆತನಿಗೆ--ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ ಎಂದು ಕೇಳಲು ಆತನು ಅವರಿಗೆ--

24ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.

25ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.

26ಆಗ ನೀವು--ನಿನ್ನ ಸನ್ನಿಧಿಯಲ್ಲಿ ನಾವು ತಿಂದು ಕುಡಿದೆವು; ಮತ್ತು ನೀನು ನಮ್ಮ ಬೀದಿಗಳಲ್ಲಿ ಬೋಧಿಸಿದಿ ಎಂದು ಹೇಳಲಾರಂಭಿಸುವಿರಿ.

ಲೂಕನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी