ತುಂಬಿ ಹರಿಯುವ ನೀರುಗಳನ್ನು ವಿಭಾಗ ಮಾಡಿದವರು ಯಾರು? ಜಲಕ್ಕೆ ಧಾರೆಗಳನ್ನೂ ಗುಡುಗುಗಳ ಮಿಂಚಿ ಗೆ ಮಾರ್ಗವನ್ನೂ ನೇಮಿಸಿದವನಾರು?
23ಅವುಗಳನ್ನು ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ ಸಮರ ಮತ್ತು ಯುದ್ಧಗಳ ದಿವಸಕ್ಕಾಗಿಯೂ ಇಟ್ಟುಕೊಂಡಿದ್ದೇನೆ.
24ಬೆಳಕು ಭಾಗವಾ ಗುವಂಥ, ಮೂಡಣ ಗಾಳಿ ಭೂಮಿಯ ಮೇಲೆ ಚದುರುವಂಥ, ಮಾರ್ಗವು ಯಾವದು?
25ತುಂಬಿ ಹರಿಯುವ ನೀರುಗಳನ್ನು ವಿಭಾಗ ಮಾಡಿದವರು ಯಾರು? ಜಲಕ್ಕೆ ಧಾರೆಗಳನ್ನೂ ಗುಡುಗುಗಳ ಮಿಂಚಿ ಗೆ ಮಾರ್ಗವನ್ನೂ ನೇಮಿಸಿದವನಾರು?
26ಅದು ಮನುಷ್ಯನಿಲ್ಲದ ಭೂಮಿಯ ಮೇಲೆಯೂ ಜನರಿಲ್ಲದ ಅರಣ್ಯದಲ್ಲಿಯೂ ಸುರಿಯುವದು;
27ಹಾಳು ಬೈಲು ಗಳಿಗೆ ತೃಪ್ತಿಯನ್ನು ಉಂಟು ಮಾಡುವದು; ಪಲ್ಯಗಳ ಮೊಳಿಕೆಯನ್ನು ಮೊಳಿಸುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ