ಸಭಾಮಂದಿರಗಳಲ್ಲಾಗಲೀ ಪಟ್ಟಣದಲ್ಲಾಗಲೀ ನಾನು ಯಾವ ಮನುಷ್ಯನ ಕೂಡ ದೇವಾಲಯದಲ್ಲಿ ತರ್ಕಿಸುವದನ್ನಾಗಲೀ ಜನರನ್ನು ಉದ್ರೇಕಗೊಳಿ ಸುವದನ್ನಾಗಲೀ ಅವರು ನೋಡಲಿಲ್ಲ.
11ನಾನು ಆರಾಧನೆಗಾಗಿ ಯೆರೂಸಲೇಮಿಗೆ ಹೋಗಿ ಹನ್ನೆರಡು ದಿವಸಗಳಾದವೆಂದು ನೀನು ತಿಳಿದುಕೊಳ್ಳಬಹುದು.
12ಸಭಾಮಂದಿರಗಳಲ್ಲಾಗಲೀ ಪಟ್ಟಣದಲ್ಲಾಗಲೀ ನಾನು ಯಾವ ಮನುಷ್ಯನ ಕೂಡ ದೇವಾಲಯದಲ್ಲಿ ತರ್ಕಿಸುವದನ್ನಾಗಲೀ ಜನರನ್ನು ಉದ್ರೇಕಗೊಳಿ ಸುವದನ್ನಾಗಲೀ ಅವರು ನೋಡಲಿಲ್ಲ.
13ಇದಲ್ಲದೆ ಅವರು ಈಗ ನನ್ನ ಮೇಲೆ ತಪ್ಪುಹೊರಿಸುವವುಗಳು ನಿಜವೆಂದು ಸಿದ್ಧಾಂತಮಾಡಲಾರರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ