ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
6ಕರ್ತನು ಸಾಯಿಸುವಾತನೂ ಬದುಕಿಸುವಾತನೂ ಆಗಿದ್ದಾನೆ. ಸಮಾಧಿಗೆ ಇಳಿಯುವಂತೆ ಮಾಡುತ್ತಾನೆ. ಮೇಲಕ್ಕೆ ತರುತ್ತಾನೆ.
7ಕರ್ತನು ಬಡತನವನ್ನು ಐಶ್ವರ್ಯ ವನ್ನು ಕೊಡುವಾತನೂ ತಗ್ಗಿಸುವಾತನೂ ಉನ್ನತಮಾಡು ವಾತನೂ ಆಗಿದ್ದಾನೆ.
8ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ