ಯೆಹೋಶುವ 19:32

ಆರನೇ ಚೀಟು ನಫ್ತಾಲಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಿತ್ತು.

ಸಂದರ್ಭದೊಂದಿಗೆ ಓದಿ · ಯೆಹೋಶುವ 19

30ಅದಕ್ಕೆ ಉಮ್ಮಾ, ಅಫೇಕ್‌ ರೆಹೋಬ್‌ ಎಂಬ ಪಟ್ಟಣಗಳು ಸೇರಿದ್ದವು. ಇಪ್ಪತ್ತೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ.

31ಇದೇ ಆಶೇರನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಈ ಪಟ್ಟಣಗಳೂ ಅವುಗಳ ಗ್ರಾಮಗಳೂ ಬಾಧ್ಯತೆಯಾಗಿದ್ದವು.

32ಆರನೇ ಚೀಟು ನಫ್ತಾಲಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಿತ್ತು.

33ಅವರ ಮೇರೆಯು ಹೆಲೇಫಿನಿಂದ ಅಲ್ಲೋನಿನಿಂದ ಚಾನನ್ನಿಮ್‌, ಅದಾಮಿ, ನೆಕೆಬ್‌, ಯಬ್ನೆಯೇಲ್‌, ಇವುಗಳ ಮೇಲೆ ಹಾದು ಲಕ್ಕೂಮಿನವರೆಗೂ ಹೋಗಿ ಯೊರ್ದನಿಗೆ ಮುಗಿಯು ವದು.

34ಆ ಮೇರೆಯು ಪಶ್ಚಿಮಕ್ಕೆ ಅಜ್ನೊತ್‌ ತಾಬಾರಿಗೆ ತಿರುಗಿ ಅಲ್ಲಿಂದ ಹುಕ್ಕೋಕಿಗೆ ಹೊರಟು ದಕ್ಷಿಣಕ್ಕೆ ಜೆಬುಲೂನನನ್ನೂ ಪಶ್ಚಿಮಕ್ಕೆ ಆಶೇರನನ್ನೂ ಸೂರ್ಯೋದಯದ ದಿಕ್ಕಿನಲ್ಲಿ ಯೊರ್ದನಿನ ಬಳಿಯ ಲ್ಲಿರುವ ಯೂದವನ್ನೂ ಮುಟ್ಟಿ ಬರುವದು.

ಯೆಹೋಶುವ 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी