ಅಪೊಸ್ತಲರ ಕೃತ್ಯಗಳು 7:11

ಆಗ ಐಗುಪ್ತ ಮತ್ತು ಕಾನಾನ್‌ ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು; ಆಗ ನಮ್ಮ ಪಿತೃ ಗಳಿಗೆ ಆಹಾರಕ್ಕೇನೂ ಸಿಕ್ಕಲಿಲ್ಲ.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 7

9ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು

10ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.

11ಆಗ ಐಗುಪ್ತ ಮತ್ತು ಕಾನಾನ್‌ ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು; ಆಗ ನಮ್ಮ ಪಿತೃ ಗಳಿಗೆ ಆಹಾರಕ್ಕೇನೂ ಸಿಕ್ಕಲಿಲ್ಲ.

12ಆದರೆ ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಯಾಕೋ ಬನು ಕೇಳಿ ನಮ್ಮ ಪಿತೃಗಳನ್ನು ಮೊದಲನೆಯ ಸಾರಿ ಅಲ್ಲಿಗೆ ಕಳುಹಿಸಿದನು.

13ಎರಡನೆಯ ಸಾರಿ ಯೋಸೇ ಫನು ತನ್ನ ಸಹೋದರರಿಗೆ ತನ್ನನ್ನು ತೋರ್ಪಡಿಸಿ ಕೊಂಡನು; ಆಗ ಯೋಸೇಫನ ವಂಶವು ಫರೋಹನಿಗೆ ತಿಳಿಯಬಂತು.

ಅಪೊಸ್ತಲರ ಕೃತ್ಯಗಳು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी