ಮಾರ್ಕನು 13:35

ಆದದರಿಂದ ಜಾಗರೂಕರಾಗಿರ್ರಿ. ಯಾಕಂದರೆ ಮನೇ ಯಜಮಾನನು ಸಂಜೆಯಲ್ಲಿಯೋ ಸರಿಹೊತ್ತಿನಲ್ಲಿಯೋ ಇಲ್ಲವೆ ಹುಂಜ ಕೂಗುವಾ ಗಲೋ ಇಲ್ಲವೆ ಮುಂಜಾನೆಯಲ್ಲಿಯೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ.

ಸಂದರ್ಭದೊಂದಿಗೆ ಓದಿ · ಮಾರ್ಕನು 13

33ನೀವು ಎಚ್ಚರವಾಗಿರ್ರಿ, ಜಾಗರೂಕರಾಗಿರ್ರಿ, ಪ್ರಾರ್ಥಿಸಿರಿ. ಯಾಕಂದರೆ ಸಮಯವು ಯಾವಾಗ ಎಂದು ನಿಮಗೆ ತಿಳಿಯದು.

34ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ.

35ಆದದರಿಂದ ಜಾಗರೂಕರಾಗಿರ್ರಿ. ಯಾಕಂದರೆ ಮನೇ ಯಜಮಾನನು ಸಂಜೆಯಲ್ಲಿಯೋ ಸರಿಹೊತ್ತಿನಲ್ಲಿಯೋ ಇಲ್ಲವೆ ಹುಂಜ ಕೂಗುವಾ ಗಲೋ ಇಲ್ಲವೆ ಮುಂಜಾನೆಯಲ್ಲಿಯೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ.

36ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುವದನ್ನು ಕಂಡಾನು.

37ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು.

ಮಾರ್ಕನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी