ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
1ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
2ಆರೋನನ ಸಂಗಡ ಮಾತನಾಡಿ ಅವನಿಗೆ ಹೇಳಬೇಕಾದದ್ದೇನಂದರೆ-- ನೀನು ದೀಪಗಳನ್ನು ಹಚ್ಚುವಾಗ ದೀಪಸ್ತಂಭಕ್ಕೆದುರಾಗಿ ಆ ಏಳು ದೀಪಗಳು ಪ್ರಕಾಶಿಸಬೇಕು.
3ಆರೋನನು ಹಾಗೆಯೇ ಮಾಡಿ ದೀಪಸ್ತಂಭಕ್ಕೆ ಎದುರಾಗಿ ಅದರ ದೀಪಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಹಚ್ಚಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ