ರೋಮಾಪುರದವರಿಗೆ 2:12

ನ್ಯಾಯ ಪ್ರಮಾಣವಿಲ್ಲದೆ ಪಾಪ ಮಾಡಿದವರೆಲ್ಲರೂ ನ್ಯಾಯ ಪ್ರಮಾಣವಿಲ್ಲದೆ ನಾಶವಾಗುವರು; ನ್ಯಾಯಪ್ರಮಾಣ ವುಳ್ಳವರಾಗಿದ್ದು ಪಾಪ ಮಾಡಿದವರು ನ್ಯಾಯಪ್ರಮಾ ಣದಿಂದಲೇ ತೀರ್ಪು ಹೊಂದುವರು.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 2

10ಆದರೆ ಒಳ್ಳೆಯದನ್ನು ಮಾಡುವ ಪ್ರತಿ ಮನುಷ್ಯನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ಮಹಿಮೆ ಮಾನ ಮತ್ತು ಸಮಾಧಾನವನ್ನೂ ಕೊಡುವನು.

11ದೇವರಲ್ಲಿ ಪಕ್ಷಪಾತವಿಲ್ಲ.

12ನ್ಯಾಯ ಪ್ರಮಾಣವಿಲ್ಲದೆ ಪಾಪ ಮಾಡಿದವರೆಲ್ಲರೂ ನ್ಯಾಯ ಪ್ರಮಾಣವಿಲ್ಲದೆ ನಾಶವಾಗುವರು; ನ್ಯಾಯಪ್ರಮಾಣ ವುಳ್ಳವರಾಗಿದ್ದು ಪಾಪ ಮಾಡಿದವರು ನ್ಯಾಯಪ್ರಮಾ ಣದಿಂದಲೇ ತೀರ್ಪು ಹೊಂದುವರು.

13(ನ್ಯಾಯ ಪ್ರಮಾಣವನ್ನು ಕೇಳುವವರು ದೇವರ ಸನ್ನಿಧಿಯಲಿ ನೀತಿವಂತರಾಗುವದಿಲ್ಲ; ನ್ಯಾಯಪ್ರಮಾಣವನ್ನು ಕೈ ಕೊಂಡು ನಡೆಯುವವರೇ ನೀತಿವಂತರೆಂದು ಎಣಿಸ ಲ್ಪಡುವರು.

14ನ್ಯಾಯಪ್ರಮಾಣವಿಲ್ಲದ ಅನ್ಯಜನರು ನ್ಯಾಯಪ್ರಮಾಣದಲ್ಲಿರುವವುಗಳನ್ನು ಸ್ವಾಭಾವಿಕವಾಗಿ ಕೈಕೊಳ್ಳುವಾಗ ನ್ಯಾಯಪ್ರಮಾಣವಿಲ್ಲದ ಇವರು ತಮಗೆ ತಾವೇ ನ್ಯಾಯಪ್ರಮಾಣವಾಗಿದ್ದಾರೆ.

ರೋಮಾಪುರದವರಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी