ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ.
23ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ.
25ಗಾದನ ಮಕ್ಕಳೂ ರೂಬೇನನ ಮಕ್ಕಳೂ ಮೋಶೆಯ ಸಂಗಡ ಮಾತನಾಡಿ ನಮ್ಮ ಒಡೆಯನು ಆಜ್ಞಾಪಿಸಿದ ಪ್ರಕಾರ ನಿನ್ನ ಸೇವಕರು ಮಾಡುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ