ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರು ವೆನು; ಅವರು ನನಗೆ ಜನರಾಗಿರುವರು ಎಂದು ಕರ್ತನು ಅನ್ನುತ್ತಾನೆ.
1ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರು ವೆನು; ಅವರು ನನಗೆ ಜನರಾಗಿರುವರು ಎಂದು ಕರ್ತನು ಅನ್ನುತ್ತಾನೆ.
2ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿಶ್ರಾಂತಿ ಕೊಡುವದಕ್ಕೆ ಹೋಗಲಾಗಿ ಕತ್ತಿಗೆ ತಪ್ಪಿಸಿಕೊಂಡ ಇಸ್ರಾಯೇಲಿನ ಜನರಿಗೆ ಅರಣ್ಯ ದಲ್ಲಿ ದಯೆ ದೊರಕಿತು.
3ಹಿಂದಿನಂತೆ ಕರ್ತನು ಬಂದು ನನಗೆ ಕಾಣಿಸಿಕೊಂಡು--ಹೌದು, ಶಾಶ್ವತವಾದ ಪ್ರೀತಿ ಯಿಂದ ನಿನ್ನನ್ನು ಪ್ರೀತಿ ಮಾಡಿದ್ದೇನೆ; ಆದದರಿಂದ ಪ್ರೀತಿ ದಯೆಗಳಿಂದ ನಿನ್ನನ್ನು ಎಳೆದಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ