ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಹತ್ತಿ ಅದರಲ್ಲಿ ಭರವಸವಿಟ್ಟು ಬಲವನ್ನು ಕೆಡವಿ ಹಾಕು ತ್ತಾನೆ.
21ನೀತಿಯನ್ನೂ ಕರುಣೆಯನ್ನೂ ಹಿಂಬಾಲಿಸುವವನು; ಜೀವವನ್ನೂ ನೀತಿಯನ್ನೂ ಕೀರ್ತಿಯನ್ನೂ ಕಂಡು ಕೊಳ್ಳುತ್ತಾನೆ.
22ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಹತ್ತಿ ಅದರಲ್ಲಿ ಭರವಸವಿಟ್ಟು ಬಲವನ್ನು ಕೆಡವಿ ಹಾಕು ತ್ತಾನೆ.
23ತನ್ನ ಬಾಯಿಯನ್ನು ನಾಲಿಗೆಯನ್ನು ಕಾಯುವ ವನು ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
24ಸೊಕ್ಕೇರಿದ ಗರ್ವದಲ್ಲಿ ವರ್ತಿಸುವ ವನ ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ