೧ ಸಮುವೇಲನು 24:7

ಹೀಗೆಯೇ ದಾವೀದನು ತನ್ನ ಮನುಷ್ಯರನ್ನು ಸೌಲನ ಮೇಲೆ ಬೀಳಗೊಡದೆ ಈ ಮಾತುಗಳಿಂದ ಅವರನ್ನು ತಡೆದನು. ಆದರೆ ಸೌಲನು ಎದ್ದು ಗವಿಯನ್ನು ಬಿಟ್ಟು ತನ್ನ ಮಾರ್ಗವಾಗಿ ಹೊರಟು ಹೋದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 24

5ಹಾಗೆ ಮಾಡಿದ ಮೇಲೆ ಅವನು ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿ ಕೊಂಡದ್ದರಿಂದ ದಾವೀದನ ಹೃದಯವು ಬಡು ಕೊಂಡಿತು.

6ಅವನು ತನ್ನ ಮನುಷ್ಯರಿಗೆ--ಅವನು ಕರ್ತನ ಅಭಿಷಿಕ್ತನಾದದ್ದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ ಕರ್ತನಿಂದ ಅಭಿಷಿಕ್ತನಾದ ನನ್ನ ಒಡೆಯನಿಗೆ ಈ ಕಾರ್ಯಮಾಡುವದನ್ನು ಕರ್ತನು ತಡೆಯಲಿ ಅಂದನು.

7ಹೀಗೆಯೇ ದಾವೀದನು ತನ್ನ ಮನುಷ್ಯರನ್ನು ಸೌಲನ ಮೇಲೆ ಬೀಳಗೊಡದೆ ಈ ಮಾತುಗಳಿಂದ ಅವರನ್ನು ತಡೆದನು. ಆದರೆ ಸೌಲನು ಎದ್ದು ಗವಿಯನ್ನು ಬಿಟ್ಟು ತನ್ನ ಮಾರ್ಗವಾಗಿ ಹೊರಟು ಹೋದನು.

8ತರುವಾಯ ದಾವೀದನು ಎದ್ದು ಗವಿ ಯಿಂದ ಹೊರಟು ಸೌಲನ ಹಿಂದೆ--ಅರಸನಾದ ನನ್ನ ಒಡೆಯನೇ ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ ದಾವೀದನು ನೆಲದ ವರೆಗೆ ಬೊಗ್ಗಿ ವಂದಿಸಿದನು.

9ದಾವೀದನು ಸೌಲನಿಗೆ--ಇಗೋ, ದಾವೀದನು ನಿನಗೆ ಕೇಡುಮಾಡ ಹುಡುಕು ತ್ತಾನೆಂದು ಹೇಳುವ ಮನುಷ್ಯರ ಮಾತುಗಳನ್ನು ಯಾಕೆ ಕೇಳುತ್ತಿದ್ದೀ?

೧ ಸಮುವೇಲನು 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी