ನಿಮ್ಮ ಗೋತ್ರಗಳಲ್ಲಿ ಪ್ರಸಿದ್ಧರಾಗಿದ್ದು ಜ್ಞಾನವೂ ಬುದ್ಧಿಯೂಳ್ಳ ಮನುಷ್ಯರನ್ನು ಆರಿಸಿಕೊಳ್ಳಿರಿ; ಆಗ ನಾನು ಅವರನ್ನು ನಿಮಗೆ ಮುಖ್ಯಸ್ಥರನ್ನಾಗಿ ಮಾಡುವೆನು ಅಂದನು.
12ನಿಮ್ಮ ಚಿಂತೆಯನ್ನೂ ಭಾರವನ್ನೂ ವ್ಯಾಜ್ಯವನ್ನೂ ನಾನೊಬ್ಬನೇ ಹೇಗೆ ಹೊರಲಿ?
13ನಿಮ್ಮ ಗೋತ್ರಗಳಲ್ಲಿ ಪ್ರಸಿದ್ಧರಾಗಿದ್ದು ಜ್ಞಾನವೂ ಬುದ್ಧಿಯೂಳ್ಳ ಮನುಷ್ಯರನ್ನು ಆರಿಸಿಕೊಳ್ಳಿರಿ; ಆಗ ನಾನು ಅವರನ್ನು ನಿಮಗೆ ಮುಖ್ಯಸ್ಥರನ್ನಾಗಿ ಮಾಡುವೆನು ಅಂದನು.
14ಅದಕ್ಕೆ ನೀವು ನನಗೆ ಉತ್ತರ ಕೊಟ್ಟು ಹೇಳಿದ್ದೇನಂದರೆ--ನಿನ್ನ ಆಲೋ ಚನೆಯಂತೆ ಮಾಡುವದು ನಮಗೆ ಒಳ್ಳೇದು ಅಂದಾಗ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ