ಅವರು ಬಿಲ್ಲನ್ನೂ ಬಲ್ಲೆಯನ್ನೂ ಹಿಡಿದ ಕ್ರೂರಿಗಳಾಗಿದ್ದಾರೆ, ಕನಿಕರ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುತ್ತದೆ; ಕುದುರೆ ಗಳ ಮೇಲೆ ಸವಾರಿ ಮಾಡುತ್ತಾರೆ; ಚೀಯೋನಿನ ಕುಮಾರಿಯೇ, ನಿನಗೆ ವಿರೋಧವಾಗಿ ಯುದ್ದ ಮಾಡುವ ಮನುಷ್ಯರಂತೆ ಸಿದ್ಧಮಾಡಿಕೊಂಡಿದ್ದಾರೆ;
23ಅವರು ಬಿಲ್ಲನ್ನೂ ಬಲ್ಲೆಯನ್ನೂ ಹಿಡಿದ ಕ್ರೂರಿಗಳಾಗಿದ್ದಾರೆ, ಕನಿಕರ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುತ್ತದೆ; ಕುದುರೆ ಗಳ ಮೇಲೆ ಸವಾರಿ ಮಾಡುತ್ತಾರೆ; ಚೀಯೋನಿನ ಕುಮಾರಿಯೇ, ನಿನಗೆ ವಿರೋಧವಾಗಿ ಯುದ್ದ ಮಾಡುವ ಮನುಷ್ಯರಂತೆ ಸಿದ್ಧಮಾಡಿಕೊಂಡಿದ್ದಾರೆ;
24ಅದರ ಕೀರ್ತಿಯನ್ನು ಕೇಳಿದ್ದೇವೆ, ನಮ್ಮ ಕೈಗಳು ಜೋಲಾ ಡುತ್ತವೆ; ಸಂಕಟವೂ ಹೆರುವವಳಂತಿರುವ ನೋವೂ ನಮ್ಮನ್ನು ಹಿಡಿಯಿತು.
25ಹೊಲಕ್ಕೆ ಹೊರಡಬೇಡ; ದಾರಿಯಲ್ಲಿ ನಡೆಯಬೇಡ; ಯಾಕಂದರೆ ಶತ್ರುವಿನ ಕತ್ತಿಯೂ ಅಂಜಿಕೆಯೂ ಸುತ್ತಲು ಆವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ